*ಭಾರತದ ನಡಿಗೆ*
*ಸ್ವಚ್ಛತೆಯ ಕಡೆಗೆ*
ಮಾಲಿನ್ಯದ ವಿರುದ್ಧ ಪದವಾದ ಸ್ವಚ್ಚತೆಯು ಇಂದು ಎಲ್ಲಾ ಕಡೆ ಹೆಚ್ಚು ಚರ್ಚಿತವಾಗುತ್ತಿರುವ ವಿಷಯ.
ನಮ್ಮ ಸುತ್ತ ಮುತ್ತ ಇರುವ ಮನೆ ಪರಿಸರ ಸ್ವಚ್ಛ ಮಾಡುವುದು ನಮ್ಮ ಆದ್ಯತೆ ಆಗಿರಬೇಕು .ಹಾಗೆ ನೋಡಿದರೆ ಇಂದು ಮಾತ್ರ ಸ್ವಚ್ಚತಾ ಪರಿಕಲ್ಪನೆ ಇಲ್ಲ ಹಿಂದಿನಿಂದಲೂ ನಮ್ಮ ಪೂರ್ವಿಕರು ಸ್ವಚ್ಛಗೊಳಿಸುವ ಕಾಯಕ ಮಾಡಿದರು ಗಾಂಧೀಜಿಯವರು ಸಹ ಸ್ವಚ್ಛತೆ ಆಂದೋಲನದ ಮೂಲಕ ಸ್ವಚ್ಚತಾ ಅಭಿಯಾನ ಆರಂಬಿಸಿದರು.
ಪ್ರಸ್ತುತ ಪ್ರಾಧಾನಿಗಳಾದ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಅಭಿಯಾನ ಆರಂಭಿಸಿ ದೇಶವಾಸಿಗಳಲ್ಲಿ ನೈರ್ಮಲ್ಯದ ಮಹತ್ವ ಸಾರಿ ಜನಜಾಗೃತಿ ಮೂಲಕ ಕಾರ್ಯ ಮಾಡಿದ್ದಾರೆ.
ಕೇವಲ ಭೌತಿಕ ಸ್ವಚ್ಛಗೊಳಿಸುವ ಕಾರ್ಯ ಆದರೆ ಸಾಲದು ಮಾನಸಿಕ ಸ್ವಚ್ಛಗೊಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗುತ್ತದೆ. ಆದುನಿಕ ಜೀವನದಲ್ಲಿ ನಾವು ದ್ವೇಷ ,ಅಸೂಯೆ, ಹಿಂಸೆ ,ಕ್ರೌರ್ಯ, ಅನೈತಿಕತೆ ,ಯುದ್ಧ, ಸ್ವಾರ್ಥ ಇವುಗಳು ತಾಂಡವ ಆಡುತ್ತಿವೆ .ಈ ಎಲ್ಲಾ ಪ್ರಕ್ರಿಯೆ ಗಳು ನಮ್ಮ ಮನದಲ್ಲಿ ಸುಳಿದು ಅವು ಮನುಕುಲದ ನಾಶಕ್ಕೆ ಕಾರಣವಾಗುತ್ತದೆ ಆದ್ದರಿಂದ ಆಗಾಗ ಇಂತಹ ಮಾನಸಿಕ ಮಾಲಿನ್ಯ ಕಾರಕಗಳನ್ನು ನಮ್ಮ ಮನಸ್ಸಿನಲ್ಲಿ ಬಂದಾಗ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಲಗಬೇಕಿದೆ .ಆಗ ಮಾತ್ರ ಸಂಪುರ್ಣವಾದ ಸ್ವಚ್ಛಗೊಳಿಸುವ ಕಾರ್ಯ ಆಗಿ ಜಗತ್ತಿನಲ್ಲಿ ನೈರ್ಮಲ್ಯದ ವಾತಾವರಣ ಉಂಟಾಗಿ ಎಲ್ಲೆಡೆಯೂ ನಂದನವನವೇ ಕಾಣುವುದು .
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*