*ನಾನು ಜೀವನದಲ್ಲಿ ಗೆದ್ದೇ ಗೆಲ್ಲುವೆ ಎಂಬ ಉಮೇದು ಇರುವವರು ದಯವಿಟ್ಟು ಕೆಳಗಿನ ವಾಕ್ಯಗಳನ್ನು ಗಮನಿಸಿರಿ.*
ಸಾಧಿಸುವ ಛಲ ಇದ್ದರೆ ಜಗತ್ತನ್ನೇ ಗೆಲ್ಲಬಹುದು.
ಒಂದು ಯುದ್ಧದಿಂದಾಗಿ *ತಿಮ್ಮಪ್ಪ ನಾಯಕ ಕನಕದಾಸ* ರಾಗಿ ಬದಲಾದರು.
*ನಾರದ* ನ ಭೇಟಿಯಿಂದ ಕ್ರೂರನಾಗಿದ್ದ ವ್ಯಕ್ತಿ *ವಾಲ್ಮೀಕಿ* ಯಾದರು.
ಎಂಟನೆಯ ವಯಸ್ಸಿಗೆ ಉಪನಯನವನ್ನು ತಿರಸ್ಕರಿಸಿ
*ಬಸವಣ್ಣ ಜಗಜ್ಯೋತಿ* ಯಾದರು.
ಸತತ ಪ್ರಯತ್ನ ಪ್ರಾಮಾಣಿಕ ಪರಿಶ್ರಮದಿಂದ *ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಶಿಲ್ಪಿ* ಯಾದರು.
ತನ್ನ ಅದ್ಬುತ ವಿಚಾರಧಾರೆಗಳಿಂದ ಜಗತ್ತನ್ನು ಗೆದ್ದ *ನರೇಂದ್ರ ವಿವೇಕಾನಂದ* ರಾದರು.
ತನ್ನ ಮಗನಿಗೆ ಊಟ ಹಾಕಲಾಗದೆ ತನ್ನ ಮಗನನ್ನೇ ವಿಷ ಹಾಕಿ ಕೊಲ್ಲಲು ತಾಯಿ ನಿರ್ಧರಿಸಿದ್ದಳು.
ಅಂದು ಅಚಾನಕ್ ಬದುಕುಳಿದ ವ್ಯಕ್ತಿ ಇಂದು ಕನ್ನಡದ *ಸೂಪರ್ ಸ್ಟಾರ್ ಉಪೇಂದ್ರ* ರಾದರು.
ತನ್ನ ಬಡತನ ಹಸಿವುಗಳನ್ನು ಮೆಟ್ಟಿ ನಿಂತು ಸತತ ಅಬ್ಯಾಸದಿಂದ *ರವಿ ಡಿ ಚನ್ನಣ್ಣನವರ್* ಇಂದು ಐಪಿಎಸ್ ಅಧಿಕಾರಿಯಾದರು.
ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗದೆ *ಎಸ್.ಆರ್.ಕಂಠಿ* ಯವರು ಮುಖ್ಯಮಂತ್ರಿಯ ಸ್ಥಾನ ಬಿಟ್ಟು ಕೊಟ್ಟು ರಾಜಕೀಯದ *"ಭರತ"* ರಾದರು.
ಇಳಿವಯಸ್ಸಿನಲ್ಲಿಯೂ ಸರ್ಕಾರದ ತಪ್ಪು ನಿರ್ಧಾರ, ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿ ಸತ್ಯಾಗ್ರಹ ನಡೆಸಿದ *ಅಣ್ಣಾ ಹಜಾರೆ ಆಧುನಿಕ ಗಾಂಧಿ* ಯಾದರು.
ಬೀದಿ ದೀಪದಲ್ಲಿ ಓದಿದ *ವಿಶ್ವೇಶ್ವರಯ್ಯ ಭಾರತ ರತ್ನ* ರಾದರು.
ಎಂಟನೇ ತರಗತಿ ಫೇಲ್ ಆದ *ಸಚಿನ್* ಇಂದು ಕ್ರಿಕೆಟ್ ಲೋಕದ ದೇವರಾದರು.
ಪೆಟ್ರೋಲ್ ಹಾಕುತ್ತಿದ್ದ *ಅಂಬಾನಿ* ಇಂದು ಭಾರತದ *ನಂಬರ್ ಒನ್* ಶ್ರೀಮಂತರಾದರು.
*ಗೋಪಾಲ್ ಕೃಷ್ಣ ರೋಲಂಕಿ* ಎಂಬ ಆಂಧ್ರದ ಯುವಕ ಇಂಗ್ಲಿಷ್ ಮತ್ತು
ಹಿಂದಿ ಬರದಿದ್ದರೂ *ಐಎಎಸ್* ಪರೀಕ್ಷೆಯಲ್ಲಿ ಮೂರನೇ Rank ಬಂದರು.
ಚಪ್ಪಲಿ ಹೊಲಿಯುತ್ತಿದ್ದ ಕುಟುಂಬದಿಂದ ಬಂದ *ಅಬ್ರಹಾಂ ಲಿಂಕನ್* ಸತತ ಸೋಲು ಕಂಡರು ಕೊನೆಗೆ *ಅಮೆರಿಕದ ಅಧ್ಯಕ್ಷ* ರಾದರು.
*ಎನ್. ಅಂಬಿಕಾ* ಎಂಬ ಕಾನ್ಸ್ಟೇಬಲ್ ನ ಹೆಂಡತಿ ತನ್ನ ಗಂಡ *ಐಪಿಎಸ್* ಅಧಿಕಾರಿಗೆ ಕೊಡುವ ಗೌರವವನ್ನು ಕಂಡು ತಾನು ಹಾಗೆಯೇ ಅಧಿಕಾರಿಯಾಗಬೇಕೆಂದು ಛಲಬಿಡದೆ ಗೆದ್ದ ಮಹಿಳೆಯಾದರು. (ಈಕೆಯ ಬದುಕು ತುಂಬಾ ರೋಚಕವಾಗಿದೆ *ಮಿಸ್* ಮಾಡದೆ ತಿಳಿದುಕೊಳ್ಳಿ).
ನಮ್ಮ ಜಿಲ್ಲೆಯವನೊಬ್ಬ
*ಐಎಎಸ್* ಅಧಿಕಾರಿಯಾದ.
ನಮ್ಮ ತಾಲೂಕಿನವನೊಬ್ಬ
*ಕೆ.ಎ.ಎಸ್* ಅಧಿಕಾರಿಯಾದ.
ನಮ್ಮ ಊರಿನವನೊಬ್ಬ
*ಪಿ.ಎಸ್.ಐ.* ಆದ.
ನಮ್ಮ ಓಣಿಯವನೊಬ್ಬ
*ಎಫ್.ಡಿ.ಎ.* ಆದ.
ನಮ್ಮ ಮನೆಯ ಪಕ್ಕದವನೊಬ್ಬ
*ಎಸ್.ಡಿ.ಎ* ಆದ.
ಇದೆಲ್ಲವನ್ನು ನೋಡಿದರೂ ನಾವು ಏನೂ ಆಗಲಿಲ್ಲ...? ಏಕೆಂದರೆ ನಮ್ಮಲ್ಲಿ *ಸಾಧಿಸುವ ಛಲವೇ ಸತ್ತು* ಹೋಗಿರಬಹುದೇನೋ ಅನ್ನಿಸುತ್ತಿದೆ ಮತ್ತೆ ಇನ್ನು ಮುಂದಾದರು ನಾವು ಓದಬೇಕೆನ್ನಿಸುತ್ತದೆ.
*ಕಷ್ಟ ಯಾರಿಗಿಲ್ಲಾ...?*
*ಅವಮಾನ ಯಾರಿಗಾಗಿಲ್ಲ...??*
*ಸೋಲನ್ನ ಯಾರು ನೋಡಿಲ್ಲ...??*
*ಕಷ್ಟ* ಗಳನ್ನ ಮನುಷ್ಯ *ಮೌನ* ವಾಗಿ ದಾಟಬೇಕು.
*ಪರಿಶ್ರಮ* ಸದ್ದಿಲ್ಲದೆ ಸಾಗುತ್ತಿರಬೇಕು.
ಆಗ ಸಿಗುವ *ಯಶಸ್ಸಿನ ಫಲ* ಜಗತ್ತಿಗೆ ಕೇಳಿಸುವಷ್ಟು ಜೋರಾಗಿರುತ್ತದೆ.
ಜಗತ್ತಿನಲ್ಲಿ ಯಾವುದು ಬೇಕಾದರು ಮೋಸ ಮಾಡಬಹುದು.
ಆದರೆ *ಪುಸ್ತಕ* ಎಂದಿಗೂ ಮಾಡಲಾರದು.
*ಎದೆಗೆ ಬಿದ್ದ ಅಕ್ಷರ..*
*ಭೂಮಿಗೆ ಬಿದ್ದ ಬೀಜ..* ಮುಂದೊಂದು ದಿನ ಫಲ ಕೊಡುವುದು ಎಂಬುವುದುಂಟು.
*ಪುಸ್ತಕ* ಗಳನ್ನ ಪ್ರೀತಿಸುವವನಿಗೆ ಸ್ನೇಹಿತರ ಅಗತ್ಯವಿಲ್ಲ.
*ಕಠಿಣ ಪರಿಶ್ರಮ,ದೃಢ ಸಂಕಲ್ಪ, ತಾಳ್ಮೆ* ಯೊಂದಿದ್ದರೆ ಏನನ್ನಾದರೂ ಸಾಧಿಸಬಹುದು.
ಇಂತಹ *ಸಂದೇಶಗಳು* ಹಲವರಿಗೆ *ಸ್ಫೂರ್ತಿ* ಯಾಗಬಹುದು.
ಕೆಲವರಿಗೆ ಅಸಡ್ಡೆಯಾಗಿ ಕಾಣಬಹುದು..!!
ಆದರೆ.
*ಸಾಧನೆ ಮಾಡುವವನಿಗೆ ಸಾಧಿಸುವ ಛಲ ಬೇಕು ಅಷ್ಟೇ.*
ಭವಿಷ್ಯದ ಬಗ್ಗೆ ಚಿಂತಿಸದಿದ್ದರೆ ನಿಮಗೆ ಭವಿಷ್ಯವೇ ಇರುವುದಿಲ್ಲ ಎಂದು *ಗಾರ್ಲ ವರ್ದಿ* ರವರು ಹೇಳುತ್ತಾರೆ.
ಯೋಚಿಸಿ ನಿರ್ಧರಿಸಿ.
ಯಾಕಂದ್ರೆ *ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ*.
ಓದಿದ ನಂತರ ಸರಿಯೆನಿಸಿದರೆ ಮುನ್ನಾಹಿಸಿ ಮತ್ತು ಇಂದಿನ ಯುವ ಜನತೆಗೆ ಓದಿ ಹೇಳಿರಿ.

No comments:
Post a Comment