*ನ್ಯಾನೋ ಕಥೆ*
*ಮಗು ಅಳುವ ಸದ್ದು*
ವಾರ ,ತಿಂಗಳು, ವರ್ಷಗಟ್ಟಲೆ ಆಸ್ಪತ್ರೆಗಳಿಗೆ ಅಲೆದ ದಂಪತಿಗಳು ,ವಿವಿಧ ದೇವರುಗಳಿಗೆ ಹರಕೆ ಹೊತ್ತರು ,15 ವರ್ಷಗಳಾದರೂ ಮಕ್ಕಳಾಗಲಿಲ್ಲ ."ಇವಳು ಬಂಜೆ ಬಿಡು " "ಇವರಿಗೆಲ್ಲಿ ಮಕ್ಕಳಾಗುತ್ತವೆ " ಎಂಬ ಚುಚ್ಚು ನುಡಿಗಳ ಕೇಳಿದರೂ ದಂಪತಿಗಳು ಭರವಸೆ ಕಳೆದುಕೊಳ್ಳಲಿಲ್ಲ .ಕಳೆದ ರಾತ್ರಿ ಆ ದಂಪತಿಗಳ ಮನೆಯಲ್ಲಿ ಮಗು ಅಳುವ ಸದ್ದು ಕೇಳಿತು .
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

No comments:
Post a Comment