This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
*ಮಾಡಿದ್ದುಣ್ಣೋ ಮಹರಾಯ*
ಕಂಬಿಗಳಿಲ್ಲದೇ ರೈಲು ಬಿಟ್ಟು ಲಕ್ಷಾಂತರ ಜನ ಅಮಾಯಕರಿಗೆ ,ಕೋಟ್ಯಾಂತರ ರೂಪಾಯಿಗಳನ್ನು ಮೋಸ ಮಾಡಿದವನು ಮಾಡಿದ್ದುಣ್ಣೋ ಮಹರಾಯ ಎಂಬಂತೆ ಕೊನೆಗೂ ಈಗ ಕಂಬಿಗಳನ್ನು ಎಣಿಸುತ್ತಿದ್ದಾನೆ .
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ