This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಮದ್ಯ ಪ್ರದೇಶ
ಬಾರ್ ಗಳ ಮುಚ್ಚಲು
ಹೊಸ ಆದೇಶ ಮಾಡಿದೆ ಮಧ್ಯ ಪ್ರದೇಶ |
ಮನೆ ಮಾತ್ರ ಕುಡಿಯುವ ತಾಣ
ಅದುವೇ ಮದ್ಯ ಪ್ರದೇಶ ||
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
(ಮಧ್ಯ ಪ್ರದೇಶ ರಾಜ್ಯದಲ್ಲಿ ಬಾರ್ ಮುಚ್ಚಿ ,ಮದ್ಯ ಸೇವಿಸುವವರು ಮನೆ ಗೆ ಮದ್ಯ ಕೊಂಡೊಯ್ಯಲು ಮಾಡಿದ ಆದೇಶ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ