ದೈಹಿಕ ಶಿಕ್ಷಕರ ಇಲ್ಲದೇ ಯಾವುದೇ ಮೂಲಸೌಕರ್ಯಗಳಿಲ್ಲದೆ ಹಳ್ಳಿಯ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಪ್ರಯತ್ನ ಪೋಷಕರ ಬೆಂಬಲ ಶಿಕ್ಷಕರ ಮಾರ್ಗದರ್ಶನದ ಫಲಿತವಾಗಿ ರಾಷ್ಟ್ರ ಮಟ್ಟದಲ್ಲಿ ಥ್ರೋ ಬಾಲ್ ನಲ್ಲಿ ಪ್ರಶಸ್ತಿ ಪಡೆದ ತಿಪಟೂರಿನ ಹೊಸಹಳ್ಳಿ ಸರ್ಕಾರಿ ಶಾಲೆಯ ಮಾನ್ಯ ಹಾಗೂ ಶಾಂಭವಿ ಇವರಿಗೆ ಒಂದು ಅಭಿನಂದನೆ ಸಲ್ಲಿಸೋಣ.
Congratulations ಮಕ್ಕಳೇ.. ನಿಮ್ಮ ಪ್ರತಿಭೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ.
#sports #game #throwball #school #studentsuccess

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ