ನಿನ್ನೆ ಸಂಜೆ ಪಾರ್ಕ್ ನಲ್ಲಿ ವಾಕ್ ಮಾಡುವಾಗ ಈ ಪುಟ್ಟ ಪೋರಿಯ ಕಂಡೆ ಕಂಕುಳಲ್ಲೊಂದು ಬೊಂಬೆ ಎತ್ತಿಕೊಂಡು ಆ ಬೊಂಬೆಯೊಂದಿಗೆ ಮಾತನಾಡುತ್ತಾ ವಾಕ್ ಮಾಡುತ್ತಿತ್ತು ನಾನು ದೂರದಿಂದಲೇ ಗಮನಿಸಿ ಖುಷಿ ಪಟ್ಟೆ.ಮಕ್ಕಳ ಆಟವೇ ನೋಡಲು ಚೆಂದ. ನನಗೆ ನನ್ನ ಬಾಲ್ಯ ನೆನಪಾಯಿತು ನಾವೂ ಹೀಗೆಯೇ ಗೊಂಬೆಗಳಿಗೆ ಮದುವೆ ಮಾಡಿ.ಆಟ ಆಡಿದ ಸವಿನೆನಪುಗಳು ಮಧುರ. ಆ ಬಾಲಕಿ ನಾನು ದೊಡ್ಡ ಹೆಂಗಸು ಅಂದುಕೊಂಡು ಹೆಂಗಸಿನ ಪಾತ್ರದಲ್ಲಿ ಆಟವಾಡುತ್ತಿತ್ತು.ಇದಕ್ಕೆ ಒಂದು ಸಾಕ್ಷಿ ಕೈಯಲ್ಲಿರುವ ಬೊಂಬೆ. ಇನ್ನೂ ಎರಡು ವಸ್ತುಗಳನ್ನು ಆ ಬಾಲಕಿ ನಾನು ದೊಡ್ಡ ಹೆಂಗಸು ಎಂದು ಬಿಂಬಿಸಿಕೊಳ್ಳಲು ಬಳಸಿದೆ. ಆ ವಸ್ತುಗಳು ಯಾವು ಕಾಮೆಂಟ್ ಮಾಡಿ ಹೇಳಿ.
#sihijeevi #childhood #children #play #playtime
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
08 ಜನವರಿ 2026
ಪೋರಿಯಲ್ಲ ಹೆಂಗಸು!
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ