ಇತರರ ಬಗ್ಗೆ ಕೆಟ್ಟದಾಗಿ ಮಾತಾಡುವವರ ಜೊತೆಯಲ್ಲಿ ಕುಳಿತುಕೊಳ್ಳಬೇಡ| ನೀ ಎದ್ದು ಹೋದ ಕ್ಷಣವೇ ನಿನ್ನ ಬಗ್ಗೆ ಕೆಟ್ಟ ಮಾತು ಶುರು ನೋಡಾ||
ಸಿಹಿಜೀವಿ ವೆಂಕಟೇಶ್ವರ
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಇತರರ ಬಗ್ಗೆ ಕೆಟ್ಟದಾಗಿ ಮಾತಾಡುವವರ ಜೊತೆಯಲ್ಲಿ ಕುಳಿತುಕೊಳ್ಳಬೇಡ| ನೀ ಎದ್ದು ಹೋದ ಕ್ಷಣವೇ ನಿನ್ನ ಬಗ್ಗೆ ಕೆಟ್ಟ ಮಾತು ಶುರು ನೋಡಾ||
ಸಿಹಿಜೀವಿ ವೆಂಕಟೇಶ್ವರ
ಗ್ರಾನೈಟ್ ಶಿಲೆಯಲ್ಲಿ ಕೆತ್ತಿರುವ ಈ ಲಿಂಗವು 33 ಅಡಿ ಉದ್ದವಿದ್ದು ಬರೊಬ್ವರಿ 210 ಟನ್ ಭಾರವಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಹತ್ತು ವರ್ಷಗಳಿಂದ ಕೆತ್ತನೆ ಮಾಡಿ ಈಗ ಬಿಹಾರದ ಚಂಪಾರಣ್ಯ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದ ಕಡೆಗೆ ಪಯಣ ಆರಂಭಿಸಿದೆ.ಲಿಂಗವೇ ಈ ಮಟ್ಟದ ದಾಖಲೆಯನ್ನು ಹೊಂದಿದೆ ಎಂದರೆ ಆ ದೇವಾಲಯದ ಬಗ್ಗೆ ನನಗೆ ಇನ್ನೂ ಕುತೂಹಲ ಇದೆ.
ಈ ಬೃಹತ್ ಲಿಂಗದ ಸಾಗಣೆಗೆ 96 ಚಕ್ರದ ಹೈಡ್ರಾಲಿಕ್ ಲಾರಿ ಬಳಸಲಾಗಿದೆ.2100 ಕಿಲೋಮೀಟರ್ ದಾರಿ ಸುಸೂತ್ರವಾಗಿ ಸಾಗಿ ಪ್ರಸಾವಿತ ದೇವಳ ತಲುಪಲಿ ಎಂದು ಆಶಿಸೋಣ.ಓಂ ನಮಃ ಶಿವಾಯ ಎಂದು ಕಾಮೆಂಟ್ ಮಾಡುವ ಮೂಲಕ ಶುಭಾಶಯಗಳನ್ನು ಕೋರೋಣ.
#sihijeevi #tumkur
#harharmahadev #omnamahshivaya
#Bihar #mahabalipuram #tamilnadupolitics